ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು: ಮೂಲ ಸೌಕರ್ಯಗಳಿಗೆ ಆದ್ಯತೆ: ಮನೋಹರ ಕೋಟ್ಯಾನ್

ಮುಲ್ಕಿ: ಅತಿಕಾರಿಬೆಟ್ಟು ಗ್ರಾಮ ಪಂಚಾಯಾತ್ ವತಿಯಿಂದ ಶಿಮಂತೂರು ಗ್ರಾಮದ ಕುಚ್ಚಿಗುಡ್ಡೆ ಕೊರ್ದಬ್ಬು ಕಂಬ್ರೆಲು ಕಲ ದ ಬಳಿ ಸಾರ್ವಜನಿಕ ಉಪಯೋಗಕ್ಕಾಗಿ ಶೌಚಾಲಯ ನಿರ್ಮಿಸಿ ಕೊಡಲಾಯಿತು.

ಈ ಸಂದರ್ಭ ಪಂಚಾಯತ್ ಅಧ್ಯಕ್ಷ ಮನೋಹರ್ ಕೋಟ್ಯಾನ್ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು ಗ್ರಾಮಸ್ಥರ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದರು.

ಉಪಾಧ್ಯಕ್ಷೆ ಶಶಿಕಲಾ , ಮಾಜಿ ಸದಸ್ಯ ಹರೀಶ್ ಶೆಟ್ಟಿ, ಕಿಶೋರ್ ಶೆಟ್ಟಿ ಪರೆಂಕಿಲ ಸ್ಥಳೀಯ ಗುರಿಕಾರರಾದ ಶೇಖರ್ ಮಾಸ್ಟರ್ ,ವಾಮನ , ಸೂರ್ಯ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

03/04/2022 05:46 pm

Cinque Terre

2.91 K

Cinque Terre

0

ಸಂಬಂಧಿತ ಸುದ್ದಿ