ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೋಕಟ್ಟೆ: ವಿವಿಧ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ

ಜೋಕಟ್ಟೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೋರುಗುಡ್ಡೆ 62ನೇ ತೋಕೂರು ಇದರ ನೂತನ ಕಟ್ಟಡದ ಶಿಲಾನ್ಯಾಸ ಹಾಗೂ ಜೋಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾನ್ಯ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನೆರವೇರಿಸಿದರು. ಈ ಸಂದರ್ಭ ಜೋಕಟ್ಟೆ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/04/2022 07:52 am

Cinque Terre

742

Cinque Terre

0