ಮುಲ್ಕಿ: ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಬಯಲು ಕಸ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ, ಪಂಚಾಯತ್ ಮೂಲಕ ನಡೆಸುತ್ತಿರುವ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅಗತ್ಯ ಎಂದರು.
ಈ ಸಂದರ್ಭ ಪಂಚಾಯತ್ ಸದಸ್ಯರಾದ ಜಯಕುಮಾರ್, ಗೀತಾ, ಪದ್ಮಿನಿ ವಿ ಶೆಟ್ಟಿ, ಕೃಷ್ಣ ಶೆಟ್ಟಿಗಾರ್, ಪಂಚಾಯತ್ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಯೋಗೀಶ್, ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
17/04/2022 09:27 am