ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಸಿಎಂ ಆಗಮನಕ್ಕೆ ಪೂರ್ವಬಾವಿ ತಯಾರಿ

ಮೂಡುಬಿದಿರೆ: ತಾಲೂಕಿಗೆ ಬುಧವಾರದಂದು ಮುಖ್ಯಮಂತ್ರಿಗಳಾದ ಬಸವರಾಜ್ ಎಸ್.ಬೊಮ್ಮಾಯಿ ಯವರು ವಿವಿಧ ಕಾಮಾಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮೂಡುಬಿದಿರೆಗೆ ಆಗಮಿಸಲಿದ್ದು ಆ ಪ್ರಯುಕ್ತ ಬಿಜೆಪಿ ಯುವಮೋರ್ಚಾದ ವತಿಯಿಂದ ಪೂರ್ವಭಾವಿ ತಯಾರಿಯಾಗಿ ಮೂಡಬಿದಿರೆ ನಗರ ಅಲಂಕಾರ ಕಾರ್ಯ ನಡೆಯಿತು.

Edited By : PublicNext Desk
Kshetra Samachara

Kshetra Samachara

25/04/2022 10:29 am

Cinque Terre

2.94 K

Cinque Terre

0

ಸಂಬಂಧಿತ ಸುದ್ದಿ