ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಇಲಾಖೆಯ ಅಧಿಕಾರಿಗಳೊಂದಿಗೆ ಶಾಸಕ ಡಾ. ಭರತ್ ಶೆಟ್ಟಿ ಸಭೆ

ಮಂಗಳೂರು: ನಗರ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ಶನಿವಾರ ನಡೆಸಿದರು. ಸಭೆಯಲ್ಲಿ ಕಾರ್ಯಾಕಾರಿ ಅಭಿಯಂತರರಾದ ಯಶವಂತ್, ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/05/2022 07:21 pm

Cinque Terre

1.98 K

Cinque Terre

0

ಸಂಬಂಧಿತ ಸುದ್ದಿ