ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉರ್ವ: 6 ಕೋಟಿ ವೆಚ್ಚದ ಸಮುದಾಯ ಭವನಕ್ಕೆ ಶಿಲಾನ್ಯಾಸ

ಮಂಗಳೂರು: ನಗರದ ಇತಿಹಾಸ ಪ್ರಸಿದ್ಧ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಬಳಿ ಸಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ನೂತನ ಸಮುದಾಯ ಭವನ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ನಾಡೋಜ ಡಾ. ಜಿ ಶಂಕರ್, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ.ಸಿ ಕೋಟ್ಯಾನ್, ಪಾಲಿಕೆ ಸದಸ್ಯ ಗಣೇಶ್ ಕುಲಾಲ್, l ಲೀಲಾವತಿ ಪ್ರಕಾಶ್, ಜಗದೀಶ್ ಶೆಟ್ಟಿ ಬೋಳೂರು, ರಾಧಾಕೃಷ್ಣ, ಮಂಗಳೂರು ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ದ ಅಧ್ಯಕ್ಷ ಗೌತಮ್ ಸಾಲ್ಯಾನ್ ಕೋಡಿಕಲ್, ಆಡಳಿತ ಮೊಕ್ತೇಸರ ದೇವಾನಂದ ಗುರಿಕಾರರು, ಸಮುದಾಯದ ಮುಖಂಡರು, ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

18/06/2022 07:21 am

Cinque Terre

10.25 K

Cinque Terre

0