ಮಂಗಳೂರು: ನಗರದ ಹೊರವಲಯದ ಅಡ್ಯಾರ್ ಗ್ರಾಮ ಪಂಚಾಯತ್* ನಲ್ಲಿ ಸಾರ್ವಜನಿಕ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಉದ್ಘಾಟನೆ ಮತ್ತು ವಸತಿ ಯೋಜನೆಯ ಫಲಾನುಭವಿಗಳಿಗೆ ದಾಖಲೆಪತ್ರ ನೀಡುವ ಕಾರ್ಯಕ್ರಮ ಶನಿವಾರ ನಡೆಯಿತು.
ಡಿಜಿಟಲ್ ಲೈಬ್ರರಿಯನ್ನು ಶಾಸಕ ಡಾ. ಭರತ್ ಶೆಟ್ಟಿಯವರು ಉದ್ಘಾಟಿಸಿ ವಸತಿ ಯೋಜನೆಯ ಫಲಾನುಭವಿಗಳಿಗೆ ದಾಖಲೆಪತ್ರಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಝೀನತ್, ಉಪಾಧ್ಯಕ್ಷರಾದ ಶ್ರೀಮತಿ ಎಮಿಲ್ಡಾ ಪಿಂಟೋ ಹಾಗೂ ಪಂಚಾಯತ್ ಸದಸ್ಯರು. ಗ್ರಾಮ ಕರಣಿಕರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.
Kshetra Samachara
18/06/2022 03:59 pm