ಮುಲ್ಕಿ:ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕೆರೆಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಕಾರ್ಯಕ್ರಮ ನಡೆಸಲಾಯಿತು. ಪಂಚಾಯತ್ ಸದಸ್ಯರು, ಸಿಆರ್ ಪಿ, ಶಾಲಾ ಮುಖ್ಯೋಪಾಧ್ಯಾಯರು, ಯೋಗ ಶಿಕ್ಷಕರು, ಆಯುಷ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
Kshetra Samachara
21/06/2022 10:56 am