ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೀರ್ ಮಾರ್ಗ: ಪೆದಮಲೆ ಪಾಲ್ದನೆ ಕಾಂಕ್ರೀಟ್ ರಸ್ತೆ ಉದ್ಘಾಟನೆ

ನೀರ್ ಮಾರ್ಗ: ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ನೀರ್ ಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರ್ ಮಾರ್ಗದಲ್ಲಿ ಕಾಂಕ್ರೀಟಿಕರಣಗೊಂಡ ಪೆದಮಲೆ ಪಾಲ್ದನೆ ರಸ್ತೆಯನ್ನು ಶಾಸಕರಾದ ಡಾ.ಭರತ್ ಶೆಟ್ಟಿಯವರು ಬುಧವಾರ ಲೋಕಾರ್ಪಣೆಗೊಳಿಸಿದರು.

ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ಪವಿತ್ರ, ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮಿ ಭಟ್ರಕೋಡಿ, ಸಚಿನ್ ಹೆಗ್ಡೆ, ವಸಂತ ಭಟ್ರಕೋಡಿ, ಕಿಶೋರ್ ಕುಮಾರ್ ಉಗ್ಗಕೋಡಿ, ಪುಷ್ಪರಾಜ್ ಮಣೂರು, ಶಕ್ತಿಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಗ್ರಾಮಸ್ಥರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

22/06/2022 01:34 pm

Cinque Terre

3.59 K

Cinque Terre

0

ಸಂಬಂಧಿತ ಸುದ್ದಿ