ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಸರಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಿ: ಉಮಾನಾಥ್

ಮುಲ್ಕಿ:ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರದ ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣವಾಗಿರುವ ನೂತನ ಶಾಲಾ ಕಟ್ಟಡವನ್ನು ಶಾಸಕ ಉಮಾನಾಥ್ ಕೋಟ್ಯಾನ್ ಅವರು ಉದ್ಘಾಟಿಸಿ ಮಾತನಾಡಿ ಸರಕಾರಿ ಶಾಲೆಯ ಮಕ್ಕಳ ಶಿಕ್ಷಣಕ್ಕೆ ಸರಕಾರ ಪ್ರೋತ್ಸಾಹ ಹಾಗೂ ಅನೇಕ ಸವಲತ್ತುಗಳನ್ನು ನೀಡುತ್ತಿದ್ದು ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭ ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ, ಉಪಾಧ್ಯಕ್ಷ ಸತೀಶ ಅಂಚನ್, ಸದಸ್ಯರಾದ ವಿಮಲ ಪೂಜಾರಿ, ಮಂಜುನಾಥ ಕಂಬಾರ ಮುಖ್ಯಾಧಿಕಾರಿ ಚಂದ್ರಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/06/2022 04:08 pm

Cinque Terre

2.42 K

Cinque Terre

0

ಸಂಬಂಧಿತ ಸುದ್ದಿ