ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪಣಂಬೂರು : ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಕ್ಷೇತ್ರ ಸಂದರ್ಶನ

ಮುಲ್ಕಿ:ಜಗದ್ಗುರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಯ ಪೂರ್ವಭಾವಿ ಕ್ಷೇತ್ರ ಸಂದರ್ಶನ ಪ್ರಯುಕ್ತ ಮುಲ್ಕಿ ಸಮೀಪದ ಪಡುಪಣಂಬೂರು ಶ್ರೀ ನಾಲ್ಕೂರು ಪಂಜುರ್ಲಿ ದೈವಸ್ಥಾನವನ್ನು ಸಂದರ್ಶಿಸಿದರು.

ಈ ಸಂದರ್ಭದಲ್ಲಿ ಗುರುಸೇವ ಪರಿಷತ್ತಿನ ಕೇಂದ್ರ ಸಮಿತಿಯ ಕಾರ್ಯದರ್ಶಿ ಲೋಲಾಕ್ಷಶರ್ಮ ಚಾತುರ್ಮಾಸ್ಯ ವೃತಾಚರಣೆಯ ಪ್ರಸ್ತಾವನೆಗೈದರು, ಮಂಗಳೂರು ಕಾಳಿಕಾಂಬ ವಿನಾಯಕ ದೇವಸ್ಥಾನದ ಎರಡನೇ ಮುಖ್ಯಸ್ಥರ ಸುಂದರ ಆಚಾರ್ಯಬೆಳುವಾಯಿ, ಗುರು ಸೇವಾ ಪರಿಷತ್ತು ಮಂಗಳೂರು ವಲಯ ಅಧ್ಯಕ್ಷ ಎಮ್. ಶೇಖರ ಆಚಾರ್ಯ ಸೇರಿದಂತೆ ಮುಂತಾದವರು

ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

29/06/2022 08:10 pm

Cinque Terre

2.15 K

Cinque Terre

0