ಮುಲ್ಕಿ :ತಾಲೂಕು ವ್ಯಾಪ್ತಿಯಲ್ಲಿ ಸೋಮವಾರ ದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಿನ್ನಿಗೋಳಿ ನದಿ ತೀರದ ಪ್ರದೇಶದಲ್ಲಿ ನಂದಿನಿ ನದಿ ಉಕ್ಕಿ ಹರಿಯುತ್ತಿದೆ.
ತಗ್ಗು ಪ್ರದೇಶ ಜಲಾವೃತವಾಗಿದೆ. ಕೃಷಿ ಭೂಮಿ ಸಂಪೂರ್ಣ ಮುಳುಗಡೆಯಾದರಿಂದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದೆ. ಮಳೆ ಮುಂದುವರಿದರೆ ನೆರೆ ಭೀತಿ ಎದುರಾಗಿದ್ದು ತಗ್ಗು ಪ್ರದೇಶದಲ್ಲಿರುವ ಮನೆಗಳ ಜನರನ್ನು ಸ್ಥಳಾಂತರಿಸಬೇಕಾಗುತ್ತದೆ.
Kshetra Samachara
05/07/2022 10:15 am