ಮುಲ್ಕಿ: ಅಮೃತ ಸ್ವಾತಂತ್ರ್ಯ ಮಹೋತ್ಸಹದ ಅಂಗವಾಗಿ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೈಲೊಟ್ಟು ಪರಿಸರದಲ್ಲಿ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ ಶೆಟ್ಟಿ, ಜಯಕುಮಾರ್, ಸಿಬ್ಬಂದಿಗಳು, ಗ್ರಾಮಸ್ಥರು ಹಾಗೂ ಮೈಲೊಟ್ಟು ರಿಕ್ಷಾ ಚಾಲಕರು ಸೇರಿ ರಸ್ತೆ ಬದಿಯಲ್ಲಿ ತೊಂದರೆ ಮಾಡುತ್ತಿರುವ ಮರಗಿಡ ಮತ್ತು ಹುಲ್ಲು ಕಡ್ಡಿಗಳನ್ನು ಕಡಿದು ಶ್ರಮದಾನದ ಮೂಲಕ ಸ್ವಚ್ಛತೆ ಮಾಡಲಾಯಿತು.
Kshetra Samachara
23/07/2022 03:18 pm