ಮಳಲಿ:ಪ್ರಕೃತಿ ವಿಕೋಪದಿಂದ ತತ್ತರಿಸಿದ ದ.ಕ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳಲಿ ನಾಡಾಜೆಯ ಹಂಝ ರವರ ಮನೆ ಧಾರಕಾರ ಮಳೆ ಹಾಗೂ ಗಾಳಿಯಿಂದ ಸಂಪೂರ್ಣವಾಗಿ ಹಾನಿಗೀಡಾಗಿದ್ದು, ಘಟನಾ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ ಭೇಟಿ ನೀಡಿ ವೈಯಕ್ತಿಕ ಪರಿಹಾರವಾಗಿ ಧನ ಸಹಾಯ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯ ಹಮೀದ್ ಮಳಲಿ,ಮಾಜೀ ಸದಸ್ಯ ದಾಮೋದರ್ ಕುಲಾಲ್, ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
25/07/2022 07:51 am