ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸರಣಿ ಹತ್ಯೆಗಳ ಹಿನ್ನಲೆ ಇಂದು ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಎಲ್ಲಾ ಅಂಗಡಿ-ಮುಂಗಟ್ಟು ಬಂದ್ ಗೆ ಡಿಸಿ ಆದೇಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆಗಸ್ಟ್ 1 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವಂತೆ ಘೋಷಿಸಿದೆ.

ಅಗ್ನಿಶಾಮಕ, ಆಸ್ಪತ್ರೆಗಳು, ಮೆಡಿಕಲ್ ಶಾಪ್‌ಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು ತೆರೆದಿರಲು ಅವಕಾಶ ನೀಡಲಾಗಿದೆ.

ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ಸಾಮಾನ್ಯವಾಗಿ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರ ಆದೇಶದಲ್ಲಿ ತಿಳಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

29/07/2022 05:29 pm

Cinque Terre

1.24 K

Cinque Terre

0

ಸಂಬಂಧಿತ ಸುದ್ದಿ