ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಹಿರಿಯ ಕೃಷಿಕ ಸಂಜೀವ ಕೋಟ್ಯಾನ್ ಕೊಲಕಾಡಿ ನಿಧನ

ಮುಲ್ಕಿ:ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಕೊಲಕಾಡಿ ನಿವಾಸಿ ಸಂಜೀವಕೋಟ್ಯಾನ್ (79) ಅನಾರೋಗ್ಯದಿಂದ ಭಾನುವಾರ ನಿಧನರಾದರು. ಅವರು ಪತ್ನಿ ಹಾಗೂ ಐವರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಅತಿಕಾರಿಬೆಟ್ಟು ಪರಿಸರದಲ್ಲಿ ಹಿರಿಯ ಕೃಷಿಕರಾಗಿ,ಹಿಂದಿನ ಬಳಕುಂಜೆ ಮಂಡಲ ಸದಸ್ಯರಾಗಿ, ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ, ಕುಂಜಾರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ, ಕೊಲಕಾಡಿ ಕೆಪಿಎಸ್‌ಕೆ ಪ್ರೌಢಶಾಲೆಯ ಪ್ರಚಾರಣಿ ಸಂಘದ ಉಪಾಧ್ಯಕ್ಷರಾಗಿ, ಮುಲ್ಕಿ ವಿಜಯ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಯುವಕರಿಗೆ ಮಾದರಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

31/07/2022 09:36 pm

Cinque Terre

3.34 K

Cinque Terre

0

ಸಂಬಂಧಿತ ಸುದ್ದಿ