ಮಂಗಳೂರು:ಮುಲ್ಕಿ -ಮೂಡುಬಿದಿರೆ ಕ್ಷೇತ್ರದ ಮುಲ್ಕಿ ಮತ್ತು ಮಂಗಳೂರು ತಾಲೂಕು ವ್ಯಾಪ್ತಿಯ 2021-22 ಸಾಲಿನ ಬಸವ ವಸತಿ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ವಸತಿ ಯೋಜನೆಯ 159 ಮಂದಿ ಅರ್ಹ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರಗಳನ್ನು ಶಾಸಕ ಉಮಾನಾಥ್ ಕೋಟ್ಯಾನ್ ರವರು ವಿತರಿಸಿದರು.
ಇದೇ ಸಂಧರ್ಭ "ಜಲ್ ಜೀವನ ಮಿಷನ್" ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಸೂರಿಂಜೆ ಮತ್ತು ಜೋಕಟ್ಟೆ ಶಾಲೆಗಳಿಗೆ ಮಂಜೂರಾದ ಲ್ಯಾಬ್ ಉಪಕರಣಗಳನ್ನು ವಿತರಿಸಲಾಯಿತು. ಈ ಸಂದರ್ಭ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು
Kshetra Samachara
01/08/2022 05:16 pm