ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಲಕಾಡಿ: ಚದುರಂಗದ ಆಟ ವಿದ್ಯಾರ್ಜನೆಯ ಒಂದು ಭಾಗ: ಮನೋಹರ ಕೋಟ್ಯಾನ್

ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ನ ಕೊಲಕಾಡಿ ಕೆ.ಪಿ.ಎಸ್ ಕೆ. ಸ್ಮಾರಕ ಪ್ರೌಢಶಾಲೆಯಲ್ಲಿ ಓದುವ ಬೆಳಕು ಕಾರ್ಯಕ್ರಮದ ಅಂಗವಾಗಿ ಚದುರಂಗ ಆಟ ಆಡೋಣ ಪಂದ್ಯಾಟಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮನೋಹರ ಕೋಟ್ಯಾನ್ ಚಾಲನೆ ನೀಡಿ ಮಾತನಾಡಿ, ಚದುರಂಗದ ಆಟ ವಿದ್ಯಾರ್ಜನೆಯ ಒಂದು ಭಾಗವಾಗಿದ್ದು ಬುದ್ಧಿವಂತಿಕೆ ಜೀವನದಲ್ಲಿ ಫಲಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿಯಾದ ಯೋಗೀಶ್, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/08/2022 04:23 pm

Cinque Terre

2.6 K

Cinque Terre

0

ಸಂಬಂಧಿತ ಸುದ್ದಿ