ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ಹಿಂದೂ ಯುವ ಸೇನೆ ಘಟಕದ ಆಶ್ರಯದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಮುಲ್ಕಿ: ಹಿಂದೂ ಯುವ ಸೇನೆ ಘಟಕದ ಆಶ್ರಯದಲ್ಲಿ ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೃಷ್ಣ, ಘಟಕದ ಅಧ್ಯಕ್ಷ ಸುನಿಲ್ ಕಿಲ್ಪಾಡಿ,ಉಪಾಧ್ಯಕ್ಷ ಶಂಕರ ಪಡಂಗ, ಕಾರ್ಯದರ್ಶಿ ಸುಧಾಕರ ಆಚಾರ್ಯ, ದಿನೇಶ್ ಕೋಲ್ನಾಡು,ಮಹಿಳಾ ವಿಭಾಗದ ಉಪಾಧ್ಯಕ್ಷೆ ಲತಾ ಶೇಖರ್ ಮತ್ತಿತರರು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

15/08/2022 04:22 pm

Cinque Terre

1.82 K

Cinque Terre

0

ಸಂಬಂಧಿತ ಸುದ್ದಿ