ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ:ಹಬ್ಬ ಹರಿದಿನಗಳಲ್ಲಿ ಗ್ರಾಮದ ಜನರು ಶಿಸ್ತು ಬದ್ಧವಾಗಿ ಸರಕಾರದ ನಿಯಮಗಳನ್ನು ಪಾಲಿಸಬೇಕು

ಮುಲ್ಕಿ:ಕಿನ್ನಿಗೋಳಿಯ ರಾಜರತ್ನಾಪುರ ಗಣೇಶೋತ್ಸವ ವೇದಿಕೆಯಲ್ಲಿ ಶಾಂತಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಮುಲ್ಕಿ ಪೊಲೀಸ್ ಠಾಣಾ ಎ ಎಸ್ ಐ ಕೃಷ್ಣಪ್ಪ ಮಾತನಾಡಿ ಮುಂಬರುವ ಹಬ್ಬ ಹರಿದಿನಗಳಲ್ಲಿ ಗ್ರಾಮದ ಜನರು ಶಿಸ್ತು ಬದ್ಧವಾಗಿ ಸರಕಾರದ ನಿಯಮಗಳನ್ನು ಪಾಲಿಸಬೇಕು ಹಾಗೂ ಒಗ್ಗಟ್ಟಾಗಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸರ ಜೊತೆ ಸಹಕರಿಸಬೇಕು ಎಂದರು.

ಈ ಸಂದರ್ಭ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಆಚಾರ್ಯ, ಗೌರವಾಧ್ಯಕ್ಷ ಈಶ್ವರ ಕಟೀಲು, ಬೀಟ್ ಪೊಲೀಸ್ ಸುರೇಂದ್ರ ಬೈಂದೂರು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

23/08/2022 06:58 pm

Cinque Terre

1.47 K

Cinque Terre

0

ಸಂಬಂಧಿತ ಸುದ್ದಿ