ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಭಿವೃದ್ಧಿ ಯೋಜನೆಗಳ ಕುರಿತು ಅಧಿಕಾರಿಗಳ ಜೊತೆ ಶಾಸಕರ ಸಭೆ

ಮಂಗಳೂರು: ನಗರ ಉತ್ತರ ಕ್ಷೇತ್ರದ ಕೊಟ್ಟಾರ ಚೌಕಿ, ಸುರತ್ಕಲ್, ಮೇರಿಹಿಲ್ ಜಂಕ್ಷನ್, ಕುಳಾಯಿ, ಹೊನ್ನಕಟ್ಟೆ ಜಂಕ್ಷನ್ ಅಭಿವೃದ್ದಿ ಯೋಜನೆಗಳು ನಡೆಯಲಿದ್ದು, ಈ ಕುರಿತು ಶಾಸಕ ಡಾ.ಭರತ್ ಶೆಟ್ಟಿಯವರು ಪಾಲಿಕೆ ಸದಸ್ಯರ ಹಾಗೂ ಅಧಿಕಾರಿಗಳ ಸಭೆ ನಡೆಸಿದರು

ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ವರುಣ್ ಚೌಟ, ಸಂಚಾರಿ ಪೊಲೀಸ್ ವಿಭಾಗದ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/08/2022 12:41 pm

Cinque Terre

474

Cinque Terre

0

ಸಂಬಂಧಿತ ಸುದ್ದಿ