ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಎಂಆರ್‌ಪಿಎಲ್ ನಾಲ್ಕನೇ ಹಂತದ ಭೂ ಸ್ವಾಧೀನ; ಸಂತ್ರಸ್ಥರ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ

ಮಂಗಳೂರು: ಸುರತ್ಕಲ್ ಸಮೀಪ ದ ಎಂ ಆರ್ ಪಿ ಎಲ್ ನಾಲ್ಕನೇ ಹಂತದ ಭೂಸ್ವಾದೀನತೆಯಲ್ಲಿನ ಉದ್ಯೋಗ ಮತ್ತಿತರ ಸಂತ್ರಸ್ಥರ ಸಮಸ್ಯೆಗಳ ಬಗ್ಗೆ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ರವರಿಗೆ ಮನವಿ ಸಲ್ಲಿಸಲಾಯಿತು.

ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಪೆರ್ಮುದೆ ಕುತ್ತೆತ್ತೂರು ಎಕ್ಕಾರು ಸಂಯುಕ್ತ ನಾಗರಿಕ ಹಿತರಕ್ಷಣಾ ಸಮಿತಿ(ರಿ) ಅಧ್ಯಕ್ಷ ರೊನಾಲ್ಡ್ ಫರ್ನಾಂಡಿಸ್, ಪ್ರಧಾನ ಕಾರ್ಯದರ್ಶಿ ದೀಪಕ್ ಪೆರ್ಮುದೆ, ಉಪಾಧ್ಯಕ್ಷ ಸಂದೇಶ ಪೂಜಾರಿ, ಸದಸ್ಯ ರೋಶನ್ ತಾವ್ರೊ ಉಪಸ್ಥಿತರಿದ್ದರು. 

Edited By : PublicNext Desk
Kshetra Samachara

Kshetra Samachara

22/09/2022 06:47 pm

Cinque Terre

1.61 K

Cinque Terre

0

ಸಂಬಂಧಿತ ಸುದ್ದಿ