ಮುಲ್ಕಿ: ಕಿಯೋನಿಕ್ಸ್ ಅಧ್ಯಕ್ಷ , ಕುದ್ರೋಳಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಸದಸ್ಯ ಹರಿಕೃಷ್ಣ ಬಂಟ್ವಾಳ್ ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭ ಅರ್ಚಕರಾದ ಅನಂತ ಪದ್ಮನಾಭ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ, ದ.ಕ. ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಧಾರ್ಮಿಕ ಪರಿಷತ್ ಸದಸ್ಯ ಕೆ. ಭುವನಾಭಿರಾಮ ಉಡುಪ, ಬಿಜೆಪಿ ಮುಖಂಡರಾದ ಈಶ್ವರ್ ಕಟೀಲ್, ಆದರ್ಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
12/12/2020 03:37 pm