ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಕೃಷ್ಣಮಠ: ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ ಪ್ರಯುಕ್ತ ವಿಶೇಷ ಪೂಜೆ

ಉಡುಪಿ: ಇವತ್ತು ಶ್ರೀಕೃಷ್ಣಮಠದಲ್ಲಿ ಅಷ್ಟಮಠದ ಯತಿಗಳ ವೃಂದಾವನ ಸಮುಚ್ಚಯದಲ್ಲಿರುವ ಪುತ್ತಿಗೆ ಮಠದ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ.ಈ ಪ್ರಯುಕ್ತ ಅವರ ವೃಂದಾವನಕ್ಕೆ ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು.

Edited By : Nagaraj Tulugeri
Kshetra Samachara

Kshetra Samachara

05/08/2021 11:52 am

Cinque Terre

3.73 K

Cinque Terre

0

ಸಂಬಂಧಿತ ಸುದ್ದಿ