ಮುಲ್ಕಿ: ಕಿನ್ನಿಗೋಳಿ ಸಮೀಪದ ಉಳೆಪಾಡಿ ಶ್ರೀ ದುರ್ಗಾ ಪರಮೇಶ್ವರೀ ಮಹಮ್ಮಾಯೀ ದೇವಸ್ಥಾನದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರ ದಂದು ದೀಪಾರಾಧನೆ ನಡೆಯಿತು.
ಈ ಸಂದರ್ಭ ದೇವಸ್ಥಾನದ ಧರ್ಮದರ್ಶಿ ಮೋಹನದಾಸ ಸುರತ್ಕಲ್ ಮಾತನಾಡಿ ಈ ಬಾರಿ ದೀಪಾರಾಧನೆ ಕಾರ್ಯಕ್ರಮವು ಸರಳ ರೀತಿಯಲ್ಲಿ ನಡೆದಿದ್ದು ಕೊರೊನಾ ಮಹಾಮಾರಿ ದೂರವಾಗಿ ವಿಶ್ವದಲ್ಲಿ ಶಾಂತಿ ನೆಲಸಲಿ ಎಂದರು.
Kshetra Samachara
07/08/2021 07:28 am