ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಗಳಿಂದ ನಾಗರಪಂಚಮಿ ವಿಶೇಷ ಪೂಜೆ

ಉಡುಪಿ: ಶ್ರೀಕೃಷ್ಣಮಠದಲ್ಲಿ, ಸೋದೆ ಶ್ರೀ ವಾದಿರಾಜ ಶ್ರೀಪಾದರಿಂದ ಪ್ರತಿಷ್ಠಿತ ಸುಬ್ರಹ್ಮಣ್ಯ ದೇವರ ಗುಡಿಯಲ್ಲಿ ನಾಗರಪಂಚಮಿ ಸಂಭ್ರಮ ನೆರವೇರಿತು. ಈ ಪ್ರಯುಕ್ತ ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ನಾಗದೇವರಿಗೆ ವಿಶೇಷ ಪೂಜೆ ನೆರವೇರಿಸಿದರು. ನೂರಾರು ಭಕ್ತರು ಇವತ್ತು ಸುಬ್ರಮಣ್ಯ ದೇವರ ಗುಡಿಗೆ ಆಗಮಿಸಿ ವಿಶೇಷ ಪೂಜೆ ನೆರವೇರಿಸಿದರು.

Edited By : Vijay Kumar
Kshetra Samachara

Kshetra Samachara

13/08/2021 01:18 pm

Cinque Terre

4.32 K

Cinque Terre

0

ಸಂಬಂಧಿತ ಸುದ್ದಿ