ಬಂಟ್ಚಾಳ: ತಾಲೂಕಿನ ಅಮ್ಟಾಡಿ ಗ್ರಾಮದ ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕುರಲ್ ಸೇವೆ ಶುಕ್ರವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಅಮ್ಟಾಡಿ ಮತ್ತು ಕೂರಿಯಾಳ ಗ್ರಾಮದ ಗ್ರಾಮಸ್ಥರಿಗೆ ಮನೆ ತುಂಬಿಸಲು ತೆನೆಯನ್ನು ತೆನೆಯನ್ನು ನೀಡಲಾಯಿತು. ಈ ಸಂದರ್ಭ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
Kshetra Samachara
17/09/2021 08:18 pm