ಕಟೀಲು:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗುರುವಾರ ನವರಾತ್ರಿಯ ದಿನ ಭೇಟಿ ನೀಡಿ ದೇವೀ ದರ್ಶನಗೈದರು.
ಕಟೀಲು ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಅರ್ಚಕ ವೆಂಕಟರಮಣ ಆಸ್ರಣ್ಣ, ಅನಂತ ಆಸ್ರಣ್ಣ, ಶ್ರೀಹರಿ ಆಸ್ರಣ್ಣ ಸ್ವಾಮೀಜಿಯನ್ನು ಗೌರವಿಸಿದರು.
Kshetra Samachara
07/10/2021 10:37 pm