ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ ಮಹಾಸಭೆ

ಬಂಟ್ವಾಳ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ, ಬಿ.ಸಿ.ರೋಡು 34ನೇ ವರ್ಷದ ಮಹಾಸಭೆ ಬಿ.ಸಿ.ರೋಡು ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಯು. ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಿತು. ಕೋಶಾಧಿಕಾರಿ ಬಿ. ಮಹೇಶ್ ನಾಯಕ್ ಲೆಕ್ಕಪತ್ರ ಮಂಡಿಸಿದರು. ಇದೇ ಸಂದರ್ಭ 2021-22ನೇ ಸಾಲಿನ ನೂತನ ಆಡಳಿತ ಮಂಡಳಿ ಆಯ್ಕೆ ನಡೆಯಿತು.

ಅಧ್ಯಕ್ಷರಾಗಿ ಯು. ಸುರೇಶ್ ನಾಯಕ್, ಪ್ರಧಾನ ಕಾರ್ಯದರ್ಶಿಯಾಗಿ ಎಂ. ಸುಬ್ರಹ್ಮಣ್ಯ ಪೈ, ಸರ್ವಾನುಮತದಿಂದ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ಆರ್. ಮಂಜುನಾಥ ಪೈ, ಜತೆ ಕಾರ್ಯದರ್ಶಿಯಾಗಿ ಎನ್. ದುರ್ಗಾದಾಸ್ ಶೆಣೈ, ಬಿ. ಕೃಷ್ಣ ನಾಯಕ್, ಕೋಶಾಧಿಕಾರಿಯಾಗಿ ಬಿ. ವಾಸುದೇವ ಭಂಡಾಕರ್, ಸದಸ್ಯರಾಗಿ ಕೆ. ರಘುವೀರ್ ಕಾಮತ್, ಎಂ. ಕೇಶವ ಪ್ರಭು, ಬಿ. ಮಹೇಶ್ ನಾಯಕ್, ಎನ್. ನಾಗೇಂದ್ರ ನಾಯಕ್, ಎಸ್. ಪವನ್ ಕುಮಾರ್ ನಾಯಕ್ ಇವರು ಆಯ್ಕೆಯಾದರು. ಲೆಕ್ಕಪರಿಶೋದಕರಾಗಿ ಪಿ. ನರೇಂದ್ರ ಪೈ ಮಂಗಳೂರು ಅವರನ್ನು ಆಯ್ಕೆ ಮಾಡಲಾಯಿತು.

Edited By : PublicNext Desk
Kshetra Samachara

Kshetra Samachara

09/11/2021 03:48 pm

Cinque Terre

2.29 K

Cinque Terre

0

ಸಂಬಂಧಿತ ಸುದ್ದಿ