ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಜೇಶ್ವರ:‌ ಶ್ರೀ ಮದನಂತೇಶ್ವರ ಸನ್ನಿಧಿಯಲ್ಲಿ ಷಷ್ಠಿ ಬ್ರಹ್ಮ ರಥೋತ್ಸವ

ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಹದಿನೆಂಟು ಪೇಟೆಯ ದೇವಾಲಯವೆಂಬ ಪ್ರಖ್ಯಾತಿಯ ಕೇರಳದ ಮಂಜೇಶ್ವರ ಶ್ರೀ ಮದನಂತೇಶ್ವರ ದೇವರ ಸನ್ನಿಧಿಯಲ್ಲಿ ಷಷ್ಠಿ ಬ್ರಹ್ಮ ರಥೋತ್ಸವ ಅಂಗವಾಗಿ ಇಂದು ಪ್ರಾತಃಕಾಲ ಸ್ವರ್ಣ ಲಾಲ್ಕಿ ಉತ್ಸವ ಜರುಗಿತು.

ಸಾಯಂಕಾಲ ದೇವರ ಬ್ರಹ್ಮ ರಥೋತ್ಸವ ನಡೆಯಿತು. ಈ ಸಂದರ್ಭ ಕಾಶೀ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ರಥಾರೂಢರಾದ ದೇವರಿಗೆ ಮಂಗಳಾರತಿ ನೆರವೇರಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ದೇವರ ಬ್ರಹ್ಮ ರಥೋತ್ಸವ ಕಣ್ತುಂಬಿಕೊಂಡರು.

Edited By : Nagesh Gaonkar
Kshetra Samachara

Kshetra Samachara

09/12/2021 06:15 pm

Cinque Terre

8.69 K

Cinque Terre

0

ಸಂಬಂಧಿತ ಸುದ್ದಿ