ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು ಹೋಲಿ ಕ್ರಾಸ್ ಚರ್ಚ್ ನಲ್ಲಿ ಕ್ರಿಸ್ಮಸ್ ಸಡಗರ: ಧರ್ಮಗುರುಗಳಿಂದ ಜನತೆಗೆ ಸಂದೇಶ

ಬೈಂದೂರು: ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಕ್ರಿಸ್ಮಸ್ ಹಬ್ಬವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಿದ್ದಾರೆ.ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮತ್ತು ಬಲಿ ಪೂಜೆ ಸಂಪನ್ನಗೊಂಡಿತು.ಕ್ರೈಸ್ತ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಪಿ ಪಾಲ್ಗೊಂಡು ಪರಸ್ಪರ ಶುಭಾಶಯ ಹಂಚೊಕೊಂಡರು.ಇದೇ ವೇಳೆ ಬೈಂದೂರು ಹೋಲಿ ಕ್ರಾಸ್ ಚರ್ಚ್ ನ ಧರ್ಮಗುರುಗಳು ನಾಡಿನ ಜನತೆಗೆ ಕ್ರಿಸ್ ಮಸ್ ಹನ್ಬದ ಸಂದೇಶ ನೀಡಿದ್ದಾರೆ.

Edited By : Manjunath H D
Kshetra Samachara

Kshetra Samachara

25/12/2021 01:09 pm

Cinque Terre

14.34 K

Cinque Terre

0

ಸಂಬಂಧಿತ ಸುದ್ದಿ