ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಪೆರುವಾಯಿ ಫಾತಿಮಾ ಮಾತೆಯ ದೇಗುಲದಲ್ಲಿ ಕ್ರಿಸ್ಮಸ್ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಸಾಮೆ ಮಿಷನ್ ನ ಫಾದರ್ ವಿಕ್ಟರ್ ಮಚಾದೊ ಪ್ರಧಾನ ಧರ್ಮಗುರುಗಳಾಗಿ ಬಲಿ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. ಬಳಿಕ ಚರ್ಚ್ ಆವರಣದಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.
ಫಾದರ್ ವಿಶಾಲ್ ಮೋನಿಸ್ ತಮ್ಮ ಸಂದೇಶ ನೀಡಿದರು. ಕ್ರಿಸ್ಮಸ್ ಪ್ರಯುಕ್ತ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ನಡೆಯಿತು.
Kshetra Samachara
25/12/2021 10:02 pm