ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೂಳೂರು: ದುಷ್ಕರ್ಮಿಗಳಿಂದ ಹಾನಿಯಾದ ನಾಗಬನ ಪುನರ್ ಪ್ರತಿಷ್ಠೆ

ಕೂಳೂರು:ಮಂಗಳೂರು ಹೊರವಲಯದ ಕೂಳೂರುವಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಕೋಟ್ಯಾನ್ ಕುಟುಂಬಸ್ಥರ ಮೂಲಸ್ಥಾನದಲ್ಲಿ ನಾಗನಕಲ್ಲುಗಳಿಗೆ ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ನಡೆದಿತ್ತು.

ಇದರ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಕೂಡ ನಡೆದಿತ್ತು ಭಾನುವಾರ ಅದೇ ಸ್ಥಳದಲ್ಲಿ ನಾಗನ ಕಲ್ಲಿನ ಪುನರ್ ಪ್ರತಿಷ್ಠಾಪನೆ, ಆಶ್ಲೇಷ ಬಲಿ, ವಟು ಆರಾಧನೆ, ನವಕ ಪ್ರಧಾನ ಹೋಮ ಮತ್ತು ತಂಬಿಲ ಸೇವೆಯ ಕಾರ್ಯಕ್ರಮಗಳು ವೈದಿಕ ಮುಖೇನ ಧಾರ್ಮಿಕ ವಿಧಿವಿಧಾನಗಳ ಮೂಲಕ ನಡೆಯಿತು.

ಕಾರ್ಯಕ್ರಮಕ್ಕೆ ಶಾಸಕ ಡಾ.ವೈ.ಭರತ್ ಶೆಟ್ಟಿ ಆಗಮಿಸಿ ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿದರು.

Edited By :
Kshetra Samachara

Kshetra Samachara

27/12/2021 07:45 am

Cinque Terre

16.62 K

Cinque Terre

1

ಸಂಬಂಧಿತ ಸುದ್ದಿ