ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಶ್ರೀಕ್ಷೇತ್ರ ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ ಉತ್ಸವ

ಕುಂದಾಪುರ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನಲ್ಲಿರುವ ಸುಪ್ರಸಿದ್ಧ ಶ್ರೀಕ್ಷೇತ್ರ ಮಾರಣಕಟ್ಟೆ ದೇವಸ್ಥಾನದಲ್ಲಿ ಇಂದು ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭ ಕೋವಿಡ್ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದ್ದು, ಭಕ್ತರಿಗೆಲ್ಲ ದೇವರಿಗೆ ಕೈ ಮುಗಿದುಕೊಂಡು ಹೋಗುವ ಅವಕಾಶ ಮಾತ್ರ ಕಲ್ಪಿಸಲಾಗಿತ್ತು.

Edited By : Nagesh Gaonkar
Kshetra Samachara

Kshetra Samachara

14/01/2022 04:04 pm

Cinque Terre

7.66 K

Cinque Terre

0

ಸಂಬಂಧಿತ ಸುದ್ದಿ