ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಉಡುಪಿ ಪರ್ಯಾಯಕ್ಕೆ ಶ್ರೀ ಕ್ಷೇತ್ರದಿಂದ ಹೊರೆಕಾಣಿಕೆ; ಸಂಗ್ರಹ ಕೇಂದ್ರ ಉದ್ಘಾಟನೆ

ಬಜಪೆ: ಉಡುಪಿಯಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಹೊರೆಕಾಣಿಕೆ ಸಂಗ್ರಹ ಕೇಂದ್ರದ ಉದ್ಘಾಟನೆ ಜರುಗಿತು.

ಕಟೀಲು ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ, ಆಡಳಿತ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ಕೆ. ಲಕ್ಷ್ಮೀ ನಾರಾಯಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಭುವನಾಭಿರಾಮ ಉಡುಪ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

15/01/2022 05:35 pm

Cinque Terre

32.27 K

Cinque Terre

0