ಮುಲ್ಕಿ: ಕಿನ್ನಿಗೋಳಿ ಸಮೀಪದ ಐಕಳ ಕಾಂತಾಬಾರೆ- ಬೂದಾಬಾರೆ ಕಂಬಳೋತ್ಸವದ ಪೂರ್ವಾಭಾವಿಯಾಗಿ ಕುದಿ ಕಂಬಳ ನಡೆಯಿತು.
ಐಕಳ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ ಕುದಿ ಕಂಬಳಕ್ಕೆ ಚಾಲನೆ ನೀಡಿದರು. ಪ್ರಧಾನ ಅರ್ಚಕ ಗಣೇಶ್ ಭಟ್, ವರುಣ್ ಭಟ್‌ಧಾರ್ಮಿಕ ವಿಧಿವಿಧಾನ ನಡೆಸಿದರು. ಐಕಳಬಾವ ಕಾಂತಾಬಾರೆ-ಬೂದಾಬಾರೆ ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಚಿತ್ತರಂಜನ ಭಂಡಾರಿ ಐಕಳಬಾವ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಸಂತೋಷ್ ಕುಮಾರ್ ಹೆಗ್ಡೆ , ಕಂಬಳ ಸಮಿತಿಯ ಐಕಳ ಮುರಳೀಧರ ಶೆಟ್ಟಿ ಉಪಸ್ಥಿತರಿದ್ದರು.
Kshetra Samachara
01/02/2022 10:23 pm