ಕಾಪು: ಮಲ್ಲಾರು ಶ್ರೀ ಧೂಮವತಿ ದೈವಸ್ಥಾನದ ಕಾಲಾವಧಿ ನೇಮೋತ್ಸವವು ಸೋಮವಾರ ವಿಜೃಂಭಣೆಯಿಂದ ಜರಗಿತು. ಭಾನುವಾರದಂದು ಧ್ವಜಾರೋಹಣ ನೆರವೇರಿಸುವ ಮೂಲಕ ವಾರ್ಷಿಕ ನೇಮೋತ್ಸವಕ್ಕೆ ಚಾಲನೆ ನೀಡಲಾಯಿತು.
ಸೋಮವಾರ ರಾತ್ರಿ ಧೂಮಾವತಿ ಹಾಗೂ ಬಂಟ ದೈವಗಳ ನೇಮೋತ್ಸವವು ವಿಜ್ರಂಭಣೆಯಿಂದ ನೆರವೇರಿತು. ಈ ಸಂದರ್ಭ ನೂರಾರು ಭಕ್ತರು ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿದರು.
Kshetra Samachara
22/02/2022 09:14 pm