ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು : ಬಾಚಕೆರೆ ದೇವಸ್ಥಾನದಲ್ಲಿ ಹೊರೆಕಾಣಿಕೆ ಆಮಂತ್ರಣ ಪತ್ರಿಕೆ ಬಿಡುಗಡೆ

ಕಟೀಲು : ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳದ ಮಣಿನಾಲ್ಕೂರು ಗ್ರಾಮದ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸರಪಾಡಿ ಬ್ರಹ್ಮಕಲಶೋತ್ಸವ ಮಾ.22ರಿಂದ ಮಾ.28ರವರೆಗೆ ನಡೆಯಲಿದೆ.

ಡಾ.ರವಿ ಕಕ್ಯಪದವು ಇವರ ಸಂಚಾಲಕತ್ವದಲ್ಲಿ ಹಸಿರುವಾಣಿ ಹೊರೆಕಾಣಿಕೆಯ ಆಮಂತ್ರಣವನ್ನು ಕಟೀಲು ದೇವಳದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಸೇರಿದಂತೆ ಮುಂತಾದವರಿದ್ದರು.

Edited By : Nagesh Gaonkar
Kshetra Samachara

Kshetra Samachara

01/03/2022 11:57 am

Cinque Terre

5.53 K

Cinque Terre

0

ಸಂಬಂಧಿತ ಸುದ್ದಿ