ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲಿನಲ್ಲಿ ಪಬನ್ ಬಿ ಆಚಾರ್ ಅವರಿಂದ ವೀಣಾ ವಾದನ

ಬಜಪಡ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶುಕ್ರವಾರ ದಂದು ಪಬನ್ ಬಿ ಆಚಾರ್ ಅವರಿಂದ ವೀಣಾ ವಾದನ ನಡೆಯಿತು. ಮೃದಂಗದಲ್ಲಿ ಡಾ. ಬಾಲಚಂದ್ರ ಆಚಾರ್,ತಾಳದಲ್ಲಿ ವಿದ್ಯಾ ಭಟ್ ಸಹಕರಿಸಿದರು.

Edited By : PublicNext Desk
Kshetra Samachara

Kshetra Samachara

19/03/2022 03:16 pm

Cinque Terre

3.22 K

Cinque Terre

0

ಸಂಬಂಧಿತ ಸುದ್ದಿ