ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಕ್ಷೇತ್ರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ ನೀಡಿದರು.ಸಚಿವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸ್ವಾಗತಿಸಿದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ