ಕಾಪು :ಕಾಪು ಸಾವಿರ ಸೀಮೆಯ ದೇವಸ್ಥಾನ ಮತ್ತು ದೈವಸ್ಥಾನಗಳಲ್ಲಿ ಕಲಾವಿದ ಶೇಖ್ ಜಲೀಲ್ ಕಾಪು ಶೇಖ್ ಜಲೀಲ್ ಸಾಹೇಬ್ 5ನೇ ಪೀಳಿಗೆ ಕಲಾವಿದ ಸಾಹೇಬ್ ಅವರ ಮನೆತನ ನಾಗಸ್ವರ ನುಡಿಸಿಕೊಂಡು ಬರುತ್ತಿದೆ. ರಮ್ಯಾನ್ ಉಪವಾಸದ ನಡುವೆಯೂ ಅವರು ನಾಗಸ್ವರ ವಾದನ ಸೇವೆಯನ್ನು ನಿರಂತರವಾಗಿ ನಡೆಸುತ್ತಾರೆ.
ವೆಂಕಟರಮಣ ದೇವಸ್ಥಾನ, ಮಾರಿಗುಡಿ ಇತಿಹಾಸ ಮನೆತನಕ್ಕಿದೆ. ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನ, ದೇವಸ್ಥಾನ, ಹೊಸಮಾರಿಗುಡಿ ದೇವಸ್ಥಾನ, ಮೂರನೇ ಮಾರಿಗುಡಿ ದೇವಸ್ಥಾನ, ಕೊಪ್ಪಲಂಗಡಿ ವಾಸುದೇವ ದೇವಸ್ಥಾನ, ಕಲ್ಯ” ಬ್ರಹ್ಮಲಿಂಗೇಶ್ವರ ದೇವಸ್ಥಾನ, ಧರ್ಮದೈವ ಕಲ್ಕುಡ ದೈವಸ್ಥಾನ ಸೇರಿದಂತೆ ವಿವಿಧೆಡೆ ಗಳಲ್ಲಿ ಇವರದ್ದೇ ವಾಲಗ ಸೇವೆ ಕಾಣಸಿಗುತ್ತದೆ.
ಅಜ್ಜ ಇಮಾಮ್ ಸಾಹೇಬ್ ಅವರು ತೀರಿ ಹೋಗುವಾಗ ನನಗೆ 18 ವರ್ಷ. ಅಜ್ಜ ತೀರಿ ಹೋದ ಬಳಿಕ ತಂದೆಯ ಜತೆಗೆ ಸೇರಿಕೊಂಡು ಕಳೆದ 34 ವರ್ಷಗಳಿಂದ ವಾಲಗ ಸೇವೆ ನಡೆಸುತ್ತಾ ಬಂದಿದ್ದಾರೆ.
ತಂದೆ ತೀರಿ ಹೋದ ಬಳಿಕ ಕಳೆದ 10 ವರ್ಷಗಳಿಂದ ಸಹೋದರ ಅಕ್ಬರ್ ಸಾಹೇಬ್ ನನ್ನೊಂದಿಗೆ ಕೈಜೋಡಿಸುತ್ತಿದ್ದಾರೆ.
Kshetra Samachara
05/04/2022 03:44 pm