ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಕೋಡಿ ಬೀಚ್ ಆಮೆ ಹಬ್ಬಕ್ಕೆ ಯದುವೀರ್ ಒಡೆಯರ್‌ಗೆ ಅದ್ದೂರಿ ಸ್ವಾಗತ!

ಕುಂದಾಪುರ: ಕ್ಲಿನ್ ಕುಂದಾಪುರ ಪ್ರಾಜೆಕ್ಟ್ ಹಾಗೂ ಎಫ್.ಎಸ್.ಎಲ್ ಇಂಡಿಯಾ ಸಹಭಾಗಿತ್ವದಲ್ಲಿ ವಿವಿಧ ಇಲಾಖೆ ಹಾಗೂ ಇನ್ನಿತರ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಐತಿಹಾಸಿಕ ಆಮೆ ಹಬ್ಬವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ಕೋರಿದರು.

Edited By :
Kshetra Samachara

Kshetra Samachara

30/04/2022 10:26 am

Cinque Terre

10.6 K

Cinque Terre

0

ಸಂಬಂಧಿತ ಸುದ್ದಿ