ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು : ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

ಮಂಗಳೂರು : ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು, ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ವಿಶೇಷ ಅಭಿಷೇಕ, ಅಷ್ಟಾವಧಾನ ಸೇವೆ , ಭರತನಾಟ್ಯ ಸೇವೆಗಳು ನಡೆದವು , ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರ ಮಹಾಮಂಗಳಾರತಿ ನೆರವೇರಿತು . ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಕೆ ಗಣೇಶ್ ಕಾಮತ್ , ಉಪಸ್ಥಿತರಿದ್ದರು .

Edited By : Abhishek Kamoji
Kshetra Samachara

Kshetra Samachara

29/08/2022 08:24 pm

Cinque Terre

2.72 K

Cinque Terre

0

ಸಂಬಂಧಿತ ಸುದ್ದಿ