ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮೊದಲ ಬಾರಿಗೆ ಹೋಟೆಲ್‌ನಲ್ಲಿ ವಿದ್ಯುತ್ ಚಾಲಿತ ವಾಹನ ಚಾರ್ಜಿಂಗ್ ಪಾಯಿಂಟ್ ಆರಂಭ

ಮಂಗಳೂರು: ನಗರದ ಜಿಎಚ್ಎಸ್ ರಸ್ತೆಯಲ್ಲಿರುವ ಶ್ರೀನಿವಾಸ ಹೋಟೆಲ್‌ನಲ್ಲಿ ವಿದ್ಯುತ್ ಚಾಲಿತ ವಾಹನ ಚಾರ್ಜಿಂಗ್ ಪಾಯಿಂಟ್ ಆರಂಭಿಸಲಾಗಿದೆ.

ರಾಜ್ಯದ ಹೋಟೆಲ್‌ಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಶ್ರೀನಿವಾಸ ಹೋಟೆಲ್‌ನಲ್ಲಿ ಚಾರ್ಜಿಂಗ್ ಪಾಯಿಂಟ್ ಆರಂಭಿಸಲಾಗಿದೆ. ಈ ಬಗ್ಗೆ ಎಲ್ಲ ಮಾಹಿತಿಯು ಇಂಡಿಯಾ ರೀಚಾರ್ಜ್ ಆ್ಯಪ್ ನಲ್ಲಿ‌ ದೊರಕುತ್ತದೆ.

ಈ ಆ್ಯಪ್ ಮೂಲಕ ನಮ್ಮ ಹತ್ತಿರದಲ್ಲಿ ಎಲ್ಲಿ ವಿದ್ಯುತ್ ಚಾಲಿತ ವಾಹನ ಚಾರ್ಜಿಂಗ್ ವ್ಯವಸ್ಥೆ ಲಭ್ಯವಿದೆ ಎಂಬುದನ್ನು ತಿಳಿಸುತ್ತದೆ. ಈ ಮೂಲಕ ಚಾರ್ಜಿಂಗ್ ಪಾಯಿಂಟ್ ಎಲ್ಲಿ ಇದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಜೊತೆಗೆ ಇಲೆಕ್ಟ್ರಿಕ್ ಚಾರ್ಜಿಂಗ್ ನ ಬೇರೆ ಮಾಹಿತಿಯೂ ಇದರಲ್ಲಿ ಲಭ್ಯವಿದೆ.

Edited By : Vijay Kumar
Kshetra Samachara

Kshetra Samachara

15/02/2021 10:29 pm

Cinque Terre

19.97 K

Cinque Terre

1

ಸಂಬಂಧಿತ ಸುದ್ದಿ