ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ರಾಜ್ಯ ಜ್ಯೂನಿಯರ್ 36ನೇ ಅಥ್ಲೆಟಿಕ್ಸ್; ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ ಮುನ್ನಡೆ

ಮೂಡುಬಿದಿರೆ: ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಶನ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಸೋಮವಾರ ಪ್ರಾರಂಭಗೊಂಡ ರಾಜ್ಯ ಜ್ಯೂನಿಯರ್ 36ನೇ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಮೊದಲ ದಿನ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ ಮುನ್ನಡೆ ಸಾಧಿಸಿದೆ.

ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ ಮೊದಲ ದಿನ 10 ಚಿನ್ನ, 11 ಬೆಳ್ಳಿ ಹಾಗೂ 12 ಕಂಚಿನ ಪದಕ ಗಳಿಸಿದೆ.

ಉಡುಪಿ ಜಿಲ್ಲೆ ಅಥ್ಲೆಟಿಕ್ಸ್ ಅಸೋಸಿಯೇಶನ್ 7 ಚಿನ್ನ, 5 ಬೆಳ್ಳಿ, 3 ಕಂಚಿನ ಪದಕಗಳನ್ನು ಗಳಿಸಿ ದ್ವಿತೀಯ ಸ್ಥಾನದಲ್ಲಿದೆ. 6 ಚಿನ್ನ, 5 ಬೆಳ್ಳಿ, 3 ಕಂಚಿನ ಪದಕಗಳನ್ನು ಪಡೆದು ಮೈಸೂರು ಜಿಲ್ಲೆ ಅಥ್ಲೆಟಿಕ್ಸ್ ಅಸೋಸಿಯೇಶನ್ ತೃತೀಯ ಸ್ಥಾನದಲ್ಲಿದೆ.

Edited By : Nagesh Gaonkar
Kshetra Samachara

Kshetra Samachara

18/01/2021 08:12 pm

Cinque Terre

8.53 K

Cinque Terre

0

ಸಂಬಂಧಿತ ಸುದ್ದಿ