ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ರಾಜ್ಯ ವಾಲಿಬಾಲ್ ತಂಡಕ್ಕೆ ಕರಾವಳಿ ಕುವರ ನವೀನ್ ಆಯ್ಕೆ

ಕುಂದಾಪುರ: ಒಡಿಶಾದ ಭುವನೇಶ್ವರದಲ್ಲಿ ಮಾರ್ಚ್ 5ರಿಂದ 11ರ ವರೆಗೆ ನಡೆಯಲಿರುವ 69ನೇ ರಾಷ್ಟ್ರೀಯ ಸೀನಿಯರ್‌ ವಾಲಿಬಾಲ್‌ ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ಕರ್ನಾಟಕ ರಾಜ್ಯ ವಾಲಿಬಾಲ್‌ ತಂಡಕ್ಕೆ ಕುಂದಾಪುರದ ಹೆಮ್ಮಾಡಿಯ ವಂಡ್ಸೆ ಸಮೀಪದ ಚಿತ್ತೂರಿನ ಮೊಗವೀರ ಯುವಕ ನವೀನ್‌ ಕಾಂಚನ್‌ ಆಯ್ಕೆಯಾಗಿದ್ದಾರೆ.

Edited By : Vijay Kumar
Kshetra Samachara

Kshetra Samachara

28/02/2021 08:42 pm

Cinque Terre

12.27 K

Cinque Terre

2

ಸಂಬಂಧಿತ ಸುದ್ದಿ