ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ನಿಖಿಲ್ ಗೆ ಚಿನ್ನದ ಪದಕ

ಬಜಪೆ:ಯುನೈಟೆಡ್ ಶೊಟಕನ್ ಕರಾಟೆ ಇಂಡಿಯಾ ಮತ್ತು ಮಹಿರಾ ಶೊಟಕನ್ ಕರಾಟೆ ಇಂಡಿಯಾ ಸಹಭಾಗಿತ್ವದಲ್ಲಿ ವಿಶಾಖಪಟ್ಟಣದಲ್ಲಿ ಜನವರಿ 8 ಮತ್ತು 9 ರಂದು ನಡೆದ ಐದನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ 16/17 ವಯೋಮಿತಿ ವಿಭಾಗದಲ್ಲಿ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜು ಪ್ರಥಮ ವಿಜ್ಞಾನ ವಿದ್ಯಾರ್ಥಿ ನಿಖಿಲ್ ಜೆ ಸಾಲಿಯಾನ್ ಕಟ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಮತ್ತು ಕುಮಿಟೆ ವಿಭಾಗದಲ್ಲಿ ತೃತಿಯ ಸ್ಥಾನ ಪಡೆದಿದ್ದಾನೆ.

Edited By : Nirmala Aralikatti
Kshetra Samachara

Kshetra Samachara

10/01/2022 10:32 pm

Cinque Terre

3.86 K

Cinque Terre

0

ಸಂಬಂಧಿತ ಸುದ್ದಿ