ಮೂಡುಬಿದಿರೆ: ಮೂಡಬಿದಿರೆಯಲ್ಲಿ ಮಾರ್ಚ್ 12ಮತ್ತು 13ರಂದು ನಡೆಯಲಿರುವ ಬೃಹತ್ ಮಟ್ಟದ ಭಾ.ಜ.ಪಾ ಟ್ರೋಫಿ 2022ರ ಕ್ರಿಕೆಟ್ ಪಂದ್ಯಾವಳಿಗೆ ಟ್ರೋಫಿ ಮತ್ತು ಟೀ ಶರ್ಟ್ ಅನಾವರಣ ಕಾರ್ಯಕ್ರಮವು ಸಮಾಜ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಉಮಾನಾಥ್ ಎ ಕೋಟ್ಯಾನ್, ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್ ಹಾಗೂ ಕೇಶವ್ ಕರ್ಕೇರ, ಪುರಸಭಾ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ನಾಗರಾಜ್ ಪೂಜಾರಿ ಯುವಮೋರ್ಚಾ ಅಧ್ಯಕ್ಷ ಅಶ್ವಥ್ ಪಣಪಿಲ ಉಪಸ್ಥಿತರಿದ್ದರು.
Kshetra Samachara
02/03/2022 10:33 pm