ಮುಲ್ಕಿ:ಕಜಕಿಸ್ತಾನದಲ್ಲಿ ನಡೆದ ವಿಶ್ವ ಪವರ್ ಲಿಫ್ಟಿಂಗ್‌ಬೆಂಚ್ ಪ್ರೆಸ್‌ಚಾಂಪಿಯನ್‌ಷಿಪ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಲಭಿಸಿದೆ. ದೇಶವನ್ನು ಪ್ರತಿನಿಧಿಸಿದ ಏಳಿಂಜೆಯ ಸಿಯಾ ಶೆಟ್ಟಿ ಬೆಳ್ಳಿ ಪದಕ ಪಡೆದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಇವರು ಕಿನ್ನಿಗೋಳಿ ವೀರಮಾರುತಿ ವ್ಯಾಯಾಮ ಶಾಲೆಯಲ್ಲಿ ಮಂಗಳೂರಿನ ಎಎಸ್ಐ ವಿಜಯ ಕಾಂಚನ್ ಮತ್ತು ಈಶ್ವರ್ ಕಟೀಲ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
Kshetra Samachara
26/05/2022 09:08 am