ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಶ್ರೀ ನಾರಾಯಣಗುರು ಯುವಕ ಮಂಡಲದಿಂದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ಕುಂದಾಪುರ: ಶ್ರೀ ನಾರಾಯಣಗುರು ಯುವಕ ಮಂಡಲ (ರಿ) ಕುಂದಾಪುರ ಇವರ 45ನೇ ವರ್ಷದ ಕುಂದಾಪುರ ದಸರಾ ಪ್ರಯುಕ್ತ ಹಮ್ಮಿಕೊಂಡ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕುಂದಾಪುರದ ನೆಹರು ಒಳ ಕ್ರೀಡಾಂಗಣದಲ್ಲಿ ಜರುಗಿತು ಪಂದ್ಯಾಟವನ್ನು ಉದ್ಯಮಿ ವಿನಯ್ ಪೂಜಾರಿ ಬನ್ನಂಜೆ ಉದ್ಘಾಟಿಸಿದರು.

ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಪೂಜಾರಿಯವರು ಸಭಾಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಗಳಾಗಿ ಬಿಲ್ಲವ ಸಂಘ ಕುಂದಾಪುರದ ಉಪಾಧ್ಯಕ್ಷರಾದ ಭಾಸ್ಕರ ಬಿಲ್ಲವ, ಗುತ್ತಿಗೆದಾರರಾದ ಶಿವರಾಮ ಪೈಜಾರಿ ಬಸ್ರೂರು ಉಪಸ್ಥಿತರಿದ್ದರು. ರಾಜೇಶ್ ಕಡ್ಗಿಮನೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸುದರು, ಕ್ರೀಡಾ ಕಾರ್ಯದರ್ಶಿ ಭರತ್ ಪೂಜಾರಿ ಚರ್ಚ್ ರಸ್ತೆ ವಂದಿಸಿದರು.

Edited By : Nagaraj Tulugeri
Kshetra Samachara

Kshetra Samachara

07/08/2022 05:49 pm

Cinque Terre

9.14 K

Cinque Terre

0

ಸಂಬಂಧಿತ ಸುದ್ದಿ